ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೈಕ್‌ ಮತ್ತು ಜೀಪ್ ನಡುವೆ ಅಪಘಾತ     ➤ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಐದು ಮಂದಿ ಮೃತ್ಯು – News Kadaba

ಬೈಕ್‌ ಮತ್ತು ಜೀಪ್ ನಡುವೆ ಅಪಘಾತ     ➤ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಐದು ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಪುಣೆ, ಮಾ.29. ಬೈಕ್‌ ಗೆ ಜೀಪ್ ಡಿಕ್ಕಿ ಹೊಡೆದು ಐವರು ಮೃತಪಟ್ಟ ಘಟನೆ ನಡೆದಿದೆ. ಈ ಭೀಕರ ಅಪಘಾತದ ಹಿನ್ನೆಲೆ ಜೀಪ್​​ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತರನ್ನು ಸುಂದರಾಬಾಯಿ(28) ಗೌರವ್ ಮಾದೆ (5) ನಿತಿನ್​​ ಮಾದೆ(25) ಮತ್ತೊಂದು ಮಗು ಮೃತಪಟ್ಟಿದೆ ಎನ್ನಲಾಗಿದೆ. ಮೃತರಲ್ಲಿ ಒಬ್ಬರ ಹೆಸರು ಪತ್ತೆಯಾಗಿಲ್ಲ. ಅರ್ಚನಾ ಮಾದೆ ಮತ್ತು ಸುಹಾಸ್​​ ಮಾದೆ ಅವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

Scroll to Top