ಹಾಡಹಗಲೇ ಗಾಂಜಾ ಮಾರಾಟ​       ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.29.  ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸಿ ಬರೋಬ್ಬರಿ 15 ಲಕ್ಷ ಮೌಲ್ಯದ 25 ಕೆಜಿ ಗಾಂಜಾವನ್ನ ವಶ ಪಡಿಸಿಕೊಳ್ಳುವಲ್ಲಿ ಆನೇಕಲ್ ಪೋಲೀಸರು ಯಶಸ್ವಿಯಾಗಿದ್ದಾರೆ.

ಆನೇಕಲ್ ಪಟ್ಟಣದ ಸೋಮಶೇಖರ್ ಹಾಗೂ ರಾಘವೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ.

 

Scroll to Top