ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕುಂದಾಪುರ: ಅಕ್ರಮ ಹಣ ಸಾಗಾಟ..! ➤ 13 ಲಕ್ಷ.ರೂ ವಶಕ್ಕೆ – News Kadaba

ಕುಂದಾಪುರ: ಅಕ್ರಮ ಹಣ ಸಾಗಾಟ..! ➤ 13 ಲಕ್ಷ.ರೂ ವಶಕ್ಕೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಮಾ.30. ದ್ವಿಚಕ್ರ ವಾಹನದಲ್ಲಿ ಸವಾರನೋರ್ವ ದಾಖಲೆಯಿಲ್ಲದೆ, ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಆರೋಪದಲ್ಲಿ ಕುಂದಾಪುರ ಪೊಲೀಸರು 13 ಲಕ್ಷ ರೂ. ವಶಕ್ಕೆ ಪಡೆದ ಘಟನೆ ಸಂಗಮ್‌ ಬಳಿಯ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.


ಮೂಲತಃ ಮಹಾರಾಷ್ಟ್ರದ, ಪ್ರಸ್ತುತ ಕೋಟೇಶ್ವರ ಸಮೀಪದ ನಿವಾಸಿ ದಿಲೀಪ್ ಗೋಡ್ಸೆ (47) ಎಂಬಾತ ತನ್ನ ಬೈಕಿನಲ್ಲಿ ಯಾವುದೇ ದಾಖಲೆಗಳಿಲ್ಲದೆ 13 ಲಕ್ಷ ಸಾಗಿಸುತ್ತಿದ್ದ. ಕುಂದಾಪುರ ಸಂಗಮ್ ಜಂಕ್ಷನ್ ಬಳಿ ಪೊಲೀಸ್ ಚೆಕ್ ಪೊಸ್ಟ್ ಬಳಿ ಪೊಲೀಸರು ವಾಹನ ತಪಾಸಣೆಯಲ್ಲಿ ತೊಡಗಿದ್ದಾಗ ಬೈಕ್ ಅಡ್ಡಗಟ್ಟಿ ಪರಿಶೀಲಿಸಿದ್ದು ಹಣ ಸಾಗಾಟ ತಿಳಿದುಬಂದಿದೆ.

Scroll to Top