ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಸಹರಿ ಉಪಹಾರ ಸೇವಿಸಿ ಯುವಕ ಆಯತಪ್ಪಿ ಬಿದ್ದು ಮೃತ್ಯು            – News Kadaba

ಮಂಗಳೂರು: ಸಹರಿ ಉಪಹಾರ ಸೇವಿಸಿ ಯುವಕ ಆಯತಪ್ಪಿ ಬಿದ್ದು ಮೃತ್ಯು           

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ರಂಝಾನ್ ಹಿನ್ನೆಲೆ ಸಹರಿ ಉಪಾಹಾರ ಸೇವಿಸಿ ಫ್ಲ್ಯಾಟ್ ನ ಹೊರಗೆ ಬಂದ ಯುವಕ ಆಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನ ಕದ್ರಿಯಲ್ಲಿ ನಡೆದಿದೆ.

ಮಂಗಳೂರಿನ ಅಬ್ದುಲ್ ಸಲೀಂ ಎಂಬವರ ಪುತ್ರ ಮುಹಮ್ಮದ್ ಶಮಾಲ್(20) ಮೃತ ಯುವಕ‌ ಎಂದು ಗುರುತಿಸಲಾಗಿದೆ.

 

Scroll to Top