ರಾಜ್ಯದ ಹಲವೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ   ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.30. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆಗಳಲ್ಲಿ ಇಂದಿನಿಂದ 5 ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ (ಮಾರ್ಚ್ 30) ಏಪ್ರಿಲ್ 4 ರವರೆಗೆ ಮುಂದಿನ 5 ದಿನಗಳ ಕಾಲ ಬೆಂಗಳೂರು, ಬೆಂ.ಗ್ರಾಮಾಂತರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಚಾಮರಾಜನಗರ & ಕೊಡಗಿನಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

Also Read  ಪುತ್ತೂರು, ಕಡಬ ತಾಲೂಕಿನಲ್ಲಿ ಇಂದು 18 ಮಂದಿಯಲ್ಲಿ ಕೊವೀಡ್ ದೃಢ

error: Content is protected !!
Scroll to Top