(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ. 30. ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವಂತ ಸರ್ಕಾರವು, ಕೆಪಿಸಿಎಲ್ ಎಂ.ಡಿಯಾಗಿದ್ದಂತ ಎಂ ಎಸ್ ಶ್ರೀಖರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸೆಕ್ರೇಟರಿಯಾಗಿ ನೇಮಕ ಮಾಡಲಾಗಿದೆ.