ಹಿರಿಯ ನಟ ಶರತ್ ಬಾಬು ಸ್ಥಿತಿ ಚಿಂತಾಜನಕ.! ➤ ಅಭಿಮಾನಿಗಳಲ್ಲಿ ಆತಂಕ..!!   

(ನ್ಯೂಸ್ ಕಡಬ)newskadaba.com ಮಾ. 30  ದಕ್ಷಿಣದ ಹಿರಿಯ ನಟ ಶರತ್ ಬಾಬು ಸುಮಾರು 4 ದಶಕಗಳಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

1951 ರಲ್ಲಿ ಆಂಧ್ರಪ್ರದೇಶದಲ್ಲಿ ಜನಿಸಿದ ಇವರು 1973 ರಲ್ಲಿ ತೆರೆಕಂಡ `ರಾಮರಾಜ್ಯಂ’ ತೆಲುಗು ಚಿತ್ರದಿಂದ ಸಿನಿಪಯಣ ಆರಂಭಿಸಿದರು. ಶರತ್ ಬಾಬು ತೆಲುಗು ಮತ್ತು ತಮಿಳು ಚಿತ್ರಗಳಲ್ಲಿ ನಾಯಕನಾಗಿ ಮತ್ತು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಇಂಡಸ್ಟ್ರಿಯಲ್ಲಿ 50 ವರ್ಷ ಪೂರೈಸಿರುವ ಅವರಿಗೆ ಸದ್ಯ 72 ವರ್ಷವಾಗಿದೆ.

Also Read  ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಏಳು ಮಂದಿಗೆ ಗಾಯ

 

 

 

error: Content is protected !!
Scroll to Top