ಬೆಳ್ತಂಗಡಿ: ನೇತ್ರಾವತಿ ಸ್ಥಾನಘಟ್ಟದಲ್ಲಿ ಸಾಬೂನ್, ಶಾಂಪೂ ಬಳಕೆ ನಿಷೇಧ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮಾ.30. ನೇತ್ರಾವತಿ ನದಿ ನೀರಿನ ಹರಿವು ಕ್ಷೀಣಿಸಿರುವ ಹಿನ್ನೆಲೆಯಲ್ಲಿ ನೀರು ಮಲಿನವಾಗುವುದನ್ನು ತಡೆಯಲು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಸಾಬೂನು, ಶಾಂಪೂಗಳ ಮಾರಾಟ, ಬಳಕೆಯನ್ನು ನಿಷೇಧಿಸಲಾಗಿದೆ.


ಈ ಕುರಿತು ಧರ್ಮಸ್ಥಳ ಗ್ರಾ.ಪಂ. ಸಭೆಯಲ್ಲಿ ನಿರ್ಣಯ ಕೈಗೊಂಡು ನದಿ ಸುತ್ತಲಿನ ಅಂಗಡಿಗಳಲ್ಲಿ ಸೋಪು, ಶಾಂಪೂ ಮಾರಾಟ ಮಾಡದಂತೆ ನೋಟಿಸ್‌ ಕಳುಹಿಸಲಾಗಿದೆ.

Also Read  ಕೊಯಿಲ: ಜೀಪು - ಕಾರು ಢಿಕ್ಕಿ ► ಆರು ಮಂದಿಗೆ ಗಾಯ, ಜೀಪು ಪಲ್ಟಿ

error: Content is protected !!
Scroll to Top