ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರೈಲ್ವೇ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ..!! ➤ಭೋಜ್ಪುರಿ ಗಾಯಕ ಅರೆಸ್ಟ್ – News Kadaba

ರೈಲ್ವೇ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ..!! ➤ಭೋಜ್ಪುರಿ ಗಾಯಕ ಅರೆಸ್ಟ್

(ನ್ಯೂಸ್ ಕಡಬ)newskadaba.com ಮುಂಬೈ: ಮಾ.30 ಮುಂಬಯಿಯ ಬೋರಿವಲಿ ರೈಲ್ವೇ ನಿಲ್ದಾಣದಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆಪಾದನೆ ಮೇಲೆ ಭೋಜ್ಪುರಿ ಗಾಯಕ ದೀಪಕ್ ಪೂಜಾರಿಯನ್ನು ಸರ್ಕಾರಿ ರೈಲ್ವೇ ಪೊಲೀಸರು ಪಾಲ್ಘರ್‌ ಜಿಲ್ಲೆಯ ವಿರಾರ್‌ ಪ್ರದೇಶದಲ್ಲಿ ಬಂಧಿಸಿದ್ದಾರೆ.

ಪರೀಕ್ಷೆ ಬರೆಯಲು ಹೊರಟಿದ್ದ ವಿದ್ಯಾರ್ಥಿನಿಗೆ ಆಕೆಯ ವಿಳಾಸ ಕೇಳಿದ ಪೂಜಾರಿ, ಅಸಂಬದ್ಧ ಮಾತುಗಳನ್ನಾಡಿ ಆಕೆಗೆ ಕಿರುಕುಳ ನೀಡಿದ್ದಾನೆ. ಸಂತ್ರಸ್ತೆ ಕೂಗಿಕೊಂಡ ಕೂಡಲೇ ಸ್ಥಳೀಯ ರೈಲೊಂದನ್ನು ಏರಿದ ಆತ ಅಲ್ಲಿಂದ ಪರಾರಿಯಾಗಿದ್ದಾನೆ.

 

 

Scroll to Top