ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಪ್ರಜಾಧ್ವನಿ ಯಾತ್ರೆಯಲ್ಲಿ ಹಣ ಎಸೆದ ಆರೋಪ  ➤ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲು – News Kadaba

ಪ್ರಜಾಧ್ವನಿ ಯಾತ್ರೆಯಲ್ಲಿ ಹಣ ಎಸೆದ ಆರೋಪ  ➤ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲು

(ನ್ಯೂಸ್ ಕಡಬ)newskadaba.com ಮಂಡ್ಯ, ಮಾ.30. ಮಂಡ್ಯ ಜಿಲ್ಲೆಯಲ್ಲಿ ಪ್ರಚಾರದ ವೇಳೆ ಜನರ ಮೇಲೆ ಹಣ ಎಸೆದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸ್ಥಳೀಯ ಚುನಾವಣಾಧಿಕಾರಿಯೊಬ್ಬರು ಡಿ. ಕೆ ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 155 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಚಾರದ ವೇಳೆ ನಗದು ಎಸೆದಿದ್ದಾರೆ ಎಂಬ ಮಾಧ್ಯಮ ವರದಿಗಳ ಆಧಾರದ ಮೇಲೆ ಲಿಖಿತ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

 

 

Scroll to Top