ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ   ➤ ಮುಖ್ಯೋಪಾಧ್ಯಯ ಅರೆಸ್ಟ್

(ನ್ಯೂಸ್ ಕಡಬ)newskadaba.com ರಾಯಚೂರು, ಮಾ.30. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಸರ್ಕಾರಿ ಸ್ವಾಮ್ಯದ ಶಾಲೆಯೊಂದರ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ.

ವಿ.ಕೆ.ಅಂಗಡಿ ಬಂಧಿತ ಶಾಲೆಯ ಮುಖ್ಯೋಪಾಧ್ಯಾಯ. ಪ್ರತಿದಿನ ಮೊಬೈಲ್ ಕರೆ ಮಾಡಿ ಹಾಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ. ಅಲ್ಲದೇ ನಿನಗೆ ಒಳ್ಳೆಯ ಆಫರ್ ಕೊಡುತ್ತೇನೆ. ನನ್ನ ಮನೆಗೆ ಒಂದು ಗಂಟೆ ಬಂದು ಹೋಗು ಎಂದು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ. ಮುಖ್ಯೋಪಾಧ್ಯಾಯನ ಕಿರುಕುಳಕ್ಕೆ ಬೇಸತ್ತ ವಿದ್ಯಾರ್ಥಿನಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

Also Read  ಸರಕಾರದ ಕಾರ್ಯಕ್ರಮಕ್ಕೆ ಅಡ್ಡಿಯಾದ ಪ್ರವೀಣ್ ಹತ್ಯೆ ಪ್ರಕರಣ ➤ ತುರ್ತು ಪತ್ರಿಕಾಗೋಷ್ಠಿ ನಡೆಸಿ ಜನೋತ್ಸವ ಕಾರ್ಯಕ್ರಮ ರದ್ದುಪಡಿಸಿದ ಸಿಎಂ ಬೊಮ್ಮಾಯಿ

error: Content is protected !!
Scroll to Top