ಮಂಗಳೂರು: ‘ಯಕ್ಷಗಾನ, ಕೋಲ, ಧಾರ್ಮಿಕ ಆಚರಣೆಗೆ ನಿರ್ಬಂಧವಿದೆಯೇ’ ?    ➤ ಡಿಸಿ ಮಾಹಿತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.30. ದ.ಕ.ಜಿಲ್ಲೆಯ ಎಂಟು ಕ್ಷೇತ್ರಗಳಲ್ಲಿ 17,58,647 ಮತದಾರರಿದ್ದು, 8,59,899 ಪುರುಷರು, 8,98,132 ಮಹಿಳೆಯರು ಮತ್ತು 75 ತೃತೀಯಲಿಂಗಿಗಳಿದ್ದಾರೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 10 ರಂದು ಮತದಾನ ಮತ್ತು ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದರು.

Also Read  ಆಧಾರ್ ವಿಳಾಸ ಆನ್‌ಲೈನ್ ಪರಿಷ್ಕರಣೆ ಜೂ. 14ರ ವರೆಗೆ ಉಚಿತ

 

error: Content is protected !!
Scroll to Top