ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
10 ನೇ ತರಗತಿ ವಿದ್ಯಾರ್ಥಿ ತೀವ್ರ ಜ್ವರದಿಂದ ಮೃತ್ಯು  – News Kadaba

10 ನೇ ತರಗತಿ ವಿದ್ಯಾರ್ಥಿ ತೀವ್ರ ಜ್ವರದಿಂದ ಮೃತ್ಯು 

(ನ್ಯೂಸ್ ಕಡಬ)newskadaba.com ಕಿನ್ನಿಗೋಳಿ, ಮಾ.31. ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಪಕ್ಷಿಕೆರೆ ಜುಮಾ‌ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ ಎಂದು ಗುರುತಿಸಲಾಗಿದೆ.

ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.

 

 

Scroll to Top