ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಾಸನ 2 ಗುಂಪುಗಳ ನಡುವೆ ಮಾರಾಮಾರಿ ➤ ಬಾಲಕರಿಗೆ ಚಾಕು ಇರಿತ – News Kadaba

ಹಾಸನ 2 ಗುಂಪುಗಳ ನಡುವೆ ಮಾರಾಮಾರಿ ➤ ಬಾಲಕರಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com. ಹಾಸನ, ಮಾ.31. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ರಾಮನವಮಿ‌ ಹಿನ್ನೆಲೆ ಮೆರವಣೆಗೆ ನಡೆಯುತ್ತಿದ್ದ ವೇಳೆ  ಎರಡು ಗುಂಪುಗಳ ನಡುವೆ ಮಾರಾಮಾರಿ ಶುರುವಾಗಿದೆ.

ಈ ಸಂದರ್ಭದಲ್ಲಿ ಅನ್ಯಕೋಮಿನ ಯುವಕರ ಗುಂಪೊಂದು ಇಬ್ಬರು ಅಪ್ರಾಪ್ತ ಬಾಲಕರಿಗೆ ಚಾಕುವಿನಿಂದ ಇರಿದಿರುವ ಘಟನೆ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ನಡೆದಿದೆ. ಗಾಯಗೊಂಡ ಮುರಳಿ, ಹರ್ಷ ಎಂಬ ಬಾಲಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚನ್ನರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Scroll to Top