ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರದಿಂದ ಸಿಹಿಸುದ್ದಿ ➤ ಪಡಿತರ ಚೀಟಿ ಬಗ್ಗೆ ಹೊಸ ಮಾಹಿತಿ ಇಲ್ಲಿದೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.31. ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ಹೊಂದಿರುವ ಬಳಕೆದಾದರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿಯನ್ನು ನೀಡಿದೆ. ಪಡಿತರ ಚೀಟಿ ಹೊಂದಿರುವವರೆಲ್ಲರೂ ಪಡಿತರ ಚೀಟಿಯನ್ನು ಆಧಾರ್ ಕಾರ್ಡ್ನೊಂದಿಗೆ ಜೋಡಿಸಲು ಕೇಂದ್ರ ಸರಕಾರದಿಂದ ಈಗಾಗಲೇ ನಿಗದಿತ ದಿನಾಂಕವನ್ನು ಘೋಷಿಸಲಾಗಿತ್ತು.

ಈ ಹಿಂದೆ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬರೂ ತಮ್ಮ ಪಡಿತರ ಚೀಟಿಯನ್ನು ತಮ್ಮ ಆಧಾರ್ ಕಾರ್ಡ್ನೊಂದಿಗೆ ಮಾರ್ಚ್ 31 ರೊಳಗೆ ಲಿಂಕ್ ಮಾಡಿಕೊಳ್ಳಬೇಕು ಎಂದು ಕೇಂದ್ರ ಹೇಳಿತ್ತು ಆದರೆ ಈಗ ಈ ವಿಷಯದಲ್ಲಿ ಕೇಂದ್ರ ಸರ್ಕಾರ ಮತ್ತಷ್ಟು ಸಮಯವನ್ನು ನೀಡುತ್ತಿದೆ. ಅಂದರೆ ಈಗ ನಿಮ್ಮ ರೇಷನ್ ಕಾರ್ಡ್ ಅನ್ನು ನಿಮ್ಮ ಆಧಾರ್ ಜೊತೆಗೆ ಲಿಂಕ್ ಮಾಡಲು ಜೂನ್ 30 ರವರೆಗೆ ವಿಸ್ತರಿಸಿ ಮತ್ತಷ್ಟು ಸಮಯವನ್ನು ಕಲ್ಪಿಸಿದೆ.

Also Read  ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

 

error: Content is protected !!
Scroll to Top