➤ ಚೆಕ್ ಪೋಸ್ಟ್ ನಲ್ಲಿ ಬೊಮ್ಮಾಯಿ ಕಾರು ತಪಾಸಣೆ

(ನ್ಯೂಸ್ ಕಡಬ) newskadaba.com. ಬೆಂಗಳೂರು,ಮಾ.31. ಬೆಂಗಳೂರಿನಿಂದ ದೊಡ್ಡಬಳ್ಳಾಪುರದ ಘಾಟ್ ಸುಬ್ರಹ್ಮಣ್ಯ ದೇಗುಲಕ್ಕೆ ಹೊರಟ ವೇಳೆ ಬೊಮ್ಮಾಯಿ ಅವರ ಕಾರನ್ನು ಪರಿಶೀಲನೆ ನಡೆಸಲಾಗಿದೆ.

ಮಾರ್ಗ ಮಧ್ಯೆ ಮಾರಸಂದ್ರ ಸಮೀಪ ಹೊಸಹುಡ್ಯ ಬಳಿಯ ಚೆಕ್ ಪೋಸ್ಟ್ ನಲ್ಲಿ ಬೆಂಗಳೂರು ಗ್ರಾಮಾಂತರ ಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಮುಂದಾಳತ್ವದಲ್ಲಿ ಮುಖ್ಯ ಮಂತ್ರಿಗಳ ಕಾರನ್ನು ತಪಾಸಣೆ ನಡೆಸಲಾಯಿತು.

error: Content is protected !!

Join the Group

Join WhatsApp Group