ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟು ಪಾಲನೆಗೆ ಸೂಚನೆ – News Kadaba

ಮಂಗಳೂರು: ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟು ಪಾಲನೆಗೆ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ವಿಧಾನಸಭೆ ಚುಣಾವಣೆ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ ಈ ನಿಟ್ಟಿನಲ್ಲಿ ಕೆಲ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

ಮಾ.29ರಿಂದ ಮೇ 15ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರುತ್ತದೆ. ಮಾದರಿ ನೀತಿಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ವಿಧಾನಸಭಾ ಕ್ಷೇತ್ರವಾರು ವಿವಿಧ ತಂಡಗಳನ್ನು ರಚಿಸಲಾಗಿದೆ.

Scroll to Top