ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
‘ವಂದೇ ಭಾರತ್ ರೈಲಿಗೆ ಕಲ್ಲು ತೂರಿದ್ರೆ 5 ವರ್ಷ ಜೈಲು ಶಿಕ್ಷೆ’ ➤ ರೈಲ್ವೇ ಇಲಾಖೆ ಎಚ್ಚರಿಕೆ – News Kadaba

‘ವಂದೇ ಭಾರತ್ ರೈಲಿಗೆ ಕಲ್ಲು ತೂರಿದ್ರೆ 5 ವರ್ಷ ಜೈಲು ಶಿಕ್ಷೆ’ ➤ ರೈಲ್ವೇ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.31. ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದಂತಹ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾದರೆ ಐದು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ದಕ್ಷಿಣ ಮಧ್ಯ ರೈಲ್ವೆ (ಎಸ್‌ಸಿಆರ್) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ತೆಲಂಗಾಣದ ವಿವಿಧ ಸ್ಥಳಗಳಿಂದ ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟದ ಹಲವಾರು ನಿದರ್ಶನಗಳು ವರದಿಯಾದ ನಂತರ ಈ ಎಚ್ಚರಿಕೆ ನೀಡಲಾಗಿದೆ.

 

Scroll to Top