ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮನಿಲಾ ಪ್ರಯಾಣಿಕ ಹಡಗಿನಲ್ಲಿ ಬೆಂಕಿ ➤ 31 ಮಂದಿ ಸಜೀವದಹನ ಹಲವರು ನಾಪತ್ತೆ..! – News Kadaba

ಮನಿಲಾ ಪ್ರಯಾಣಿಕ ಹಡಗಿನಲ್ಲಿ ಬೆಂಕಿ ➤ 31 ಮಂದಿ ಸಜೀವದಹನ ಹಲವರು ನಾಪತ್ತೆ..!

ನ್ಯೂಸ್ ಕಡಬ) newskadaba.com. ದಕ್ಷಿಣ ಫಿಲಿಪ್ಪೀನ್ಸ್, ಮಾ.31.  ಮನಿಲಾ ಪ್ರಯಾಣಿಕ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 31 ಮಂದಿ ಸಜೀವದಹನಗೊಂಡ, ಹಲವರು ಗಾಯಗೊಂಡಿರುವ ಹಾಗೂ ನಾಪತ್ತೆಯಾಗಿರುವ ಘಟನೆ ದಕ್ಷಿಣ ಫಿಲಿಪ್ಪೀನ್ಸ್’ನಲ್ಲಿ ನಡೆದಿದೆ.

ಎಂವಿ ಲೇಡಿ ಮೇರಿ ಜಾಯ್ 3 ಎಂಬ ಈ ಹಡಗಿನಲ್ಲಿ ಸುಮಾರು 250ಕ್ಕೂ ಅಧಿಕ ಪ್ರಯಾಣಿಕರು ಹಾಗೂ ಸಿಬ್ಬಂದಿ ಎಂದು ತಿಳಿದುಬಂದಿದೆ. 200ಕ್ಕೂ ಹೆಚ್ಚು ಜನರು ಜೀವ ಉಳಿಸಿಕೊಳ್ಳಲು ನೀರಿಗೆ ಜಿಗಿದಿದ್ದಾರೆ. ದಟ್ಟವಾದ ಕತ್ತಲಿನಲ್ಲಿಯೂ ಕರಾವಳಿ ಕಾವಲು ಪಡೆ, ನೌಕಾ ಪಡೆ, ಸಮೀಪದಲ್ಲಿದ್ದ ದೋಣಿ ಹಾಗೂ ಸ್ಥಳೀಯ ಮೀನುಗಾರರು ಅವರನ್ನು ರಕ್ಷಿಸಿದ್ದಾರೆ ಎಂದು ಬಸಿಲನ್ನ ದಕ್ಷಿಣ ಪ್ರಾಂತ್ಯದ ಗವರ್ನರ್ ಜಿಮ್ ಹತಮಾನ್ ತಿಳಿಸಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

Scroll to Top