ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬೆಳ್ತಂಗಡಿ ಮನೆಯೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ! ➤ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ – News Kadaba

ಬೆಳ್ತಂಗಡಿ ಮನೆಯೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ! ➤ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

(ನ್ಯೂಸ್ ಕಡಬ) newskadaba.com. ಬೆಳ್ತಂಗಡಿ, ಮಾ.31.  ಕರಂಬಾರು ಗ್ರಾಮದ ಬಂತಡ್ಕದ ಮನೆಯೊಂದರಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಈ ಹಾವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಬಂತಡ್ಕದ ಮನೆಯಲ್ಲಿ ರಾತ್ರಿ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡಿತ್ತು. ಬಳಿಕ ಅಶೋಕ್ ಬಂತಡ್ಕ ಹಾಗೂ ಲಂಕೇಶ್ ಎಂಬವರು ಸ್ಥಳಕ್ಕೆ ಬಂದು ಹಾವನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

Scroll to Top