ರಾಜ್ಯದಲ್ಲಿ ಎರಡು ದಿನ ಗುಡುಗು ಸಹಿತ ಮಳೆ ಸಾಧ್ಯತೆ     ➤ ಹವಾಮಾನ ಇಲಾಖೆ ಮುನ್ಸೂಚನೆ..!!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.01 ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಏಪ್ರಿಲ್ 1ರ (ಇಂದು) ಹಾಗೂ ಏಪ್ರಿಲ್ 2ರ (ನಾಳೆ) ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಏಪ್ರಿಲ್ 1ರಂದು ಗುಡುಗು ಸಹಿತ ಮಳೆಯು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ, ಕೋಲಾರ ಮತ್ತು ಕೊಡಗು ಜಿಲ್ಲೆಯಲ್ಲಿ ಆಗಲಿದೆ ಎಂದು ತಿಳಿಸಿದೆ.

Also Read  ಶರಾಬಿನ ನಶೆ : ಬ್ಲೇಡಿನಿಂದ ಕೈ ಕೋಯ್ದುಕೊಂಡು ಮಹಿಳೆ ಆತ್ಮಹತ್ಯೆ

 

 

 

 

error: Content is protected !!
Scroll to Top