ಮಂಗಳೂರು: 11,158 ಮಂದಿ ಮತದಾರರ ಹೆಸರುಗಳು ಪಟ್ಟಿಯಿಂದ ರದ್ದು    

(ನ್ಯೂಸ್ ಕಡಬ)newskadaba.com ಮಂಗಳೂರು, ಏ.01. ವಿವಿಧ ಕಾರಣಗಳಿಗೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 11,158 ಮಂದಿಯ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಳೆದ ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರದಲ್ಲಿ 2,40,057 ಮತದಾರರಿದ್ದರು. ಹೊಸದಾಗಿ ಈಗ 13,487 ಮತದಾರರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಒಟ್ಟಾರೆ 1,15,895 ಪುರುಷರು ಮತ್ತು 1,26,447 ಮಹಿಳೆಯರ ಸಹಿತ 2,42,888 ಮತದಾರರಿದ್ದಾರೆ ಎಂದು ಚುನಾವಣಾ ಅಧಿಕಾರಿ ಕೆಂಪೇಗೌಡ ಹೇಳಿದರು ಎನ್ನಲಾಗಿದೆ.

Also Read  ಏನೆಕಲ್ಲು : ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

 

error: Content is protected !!
Scroll to Top