ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಲಿ.ಶಿವಕುಮಾರ ಶ್ರೀಗಳ 116 ನೇ ಜಯಂತಿ   ➤ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ   – News Kadaba

ಲಿ.ಶಿವಕುಮಾರ ಶ್ರೀಗಳ 116 ನೇ ಜಯಂತಿ   ➤ಸಿದ್ಧಗಂಗಾ ಮಠದಲ್ಲಿ ವಿಶೇಷ ಪೂಜೆ  

(ನ್ಯೂಸ್ ಕಡಬ)Newskadaba.com ತುಮಕೂರು,ಏ.01 ತುಮಕೂರಿನಲ್ಲಿ ಏ.01 (ಇಂದು) ತ್ರಿವಿಧ ದಾಸೋಹಿ ಲಿಂಗೈಕ್ಯ ಶಿವಕುಮಾರ ಶ್ರೀಗಳ ಜಯಂತಿ ನಡೆಯಲಿದೆ. ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು.

ಲಿಂಗೈಕ್ಯ ಶಿವಕುಮಾರ ಶ್ರೀಗಳ 116ನೇ ಜಯಂತಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುವುದು.ಇಂದು ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಪ್ರತಿಮೆ ಇಟ್ಟು ಮೆರವಣಿಗೆ ನಡೆಸಲಾಗುತ್ತದೆ.  ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

 

 

 

 

Scroll to Top