ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಉಡುಪಿ: ಆನ್ಲೈನ್ ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ  ➤ ದೂರು ದಾಖಲು..! – News Kadaba

ಉಡುಪಿ: ಆನ್ಲೈನ್ ನಲ್ಲಿ ಮಹಿಳೆಗೆ ಲಕ್ಷ ರೂ. ವಂಚನೆ  ➤ ದೂರು ದಾಖಲು..!

(ನ್ಯೂಸ್ ಕಡಬ)newskadaba.com ಉಡುಪಿ, ಏ.01. ದೂರವಾಣಿ ಕರೆ ಮಾಡಿದ ವ್ಯಕ್ತಿಯೊಬ್ಬ ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಎಂದು ಮಹಿಳೆಯೊಬ್ಬರನ್ನು ನಂಬಿಸಿ, ಕಾರ್ಡ್ ಸಂಖ್ಯೆ ಪಡೆದು ಬ್ಯಾಂಕ್ ಖಾತೆಯಿಂದ 1,04,500 ಹಣವನ್ನು ಆನ್‌ಲೈನ್‌ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ ಘಟನೆ ನಡೆದಿದೆ ಎನ್ನಲಾಗಿದೆ.

ಪ್ರತಿಭಾ ಎಸ್. ಹೆಗ್ಡೆ ಅವರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ, ತಾನು ಬ್ಯಾಂಕ್‌ ಅಧಿಕಾರಿ ಎಂದು ನಂಬಿಸಿ, ಡೆಬಿಟ್ ಕಾರ್ಡ್ ಬ್ಲಾಕ್ ಆಗಿದೆ ಈ ಕೂಡಲೇ ರಿನೀವಲ್ ಮಾಡುವಂತೆ ತಿಳಿಸಿ, ಕಾರ್ಡ್ ನಂಬ್ರ ಹಾಗೂ ಒಟಿಪಿಯನ್ನು ಪಡೆದು, ಕೆನರಾ ಬ್ಯಾಂಕ್‌ ಬ್ರಹ್ಮಾವರ ಶಾಖೆಯಲ್ಲಿ ಹೊಂದಿದ್ದ ಖಾತೆಯಿಂದ ಕ್ರಮವಾಗಿ 50,000, 50,000, 2,000 ಮತ್ತು 2,500 ರೂ. ವರ್ಗಾವಣೆ ಮಾಡಿದ್ದಾರೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top