ಮಂಗಳೂರು: ಚುನಾವಣಾ ಸಿಬ್ಬಂದಿಗೆ ತರಬೇತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.01. ಪುತ್ತೂರಿನ ಪುರಭವನದಲ್ಲಿ ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ತರಬೇತಿ ನಡೆಯಿತು ಎನ್ನಲಾಗಿದೆ.


ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಗಳೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ತರಬೇತಿ ನೀಡಿದರು.


ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದರು.

 

Scroll to Top