(ನ್ಯೂಸ್ ಕಡಬ)newskadaba.com ನವದೆಹಲಿ, ಏ.01. ಕೇಂದ್ರ ಸರ್ಕಾರ ಏ.01 ರಿಂದ ವಾಣಿಜ್ಯ ಬಳಕೆಯ LPG ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಿದ್ದು, 92 ರೂಪಾಯಿ ಇಳಿಕೆ ಮಾಡಿದೆ ಎನ್ನಲಾಗಿದೆ.
ಏಪ್ರಿಲ್ 1 ನೂತನ ಆರ್ಥಿಕ ವರ್ಷದ ಆರಂಭವಾಗಿದ್ದು, ಇಂದಿನಿಂದ ಬೇರೆ ಬೇರೆ ಹೊಸ ನಿಯಮಗಳು ಜಾರಿಯಾಗಿದ್ದು, ಕಾರುಗಳ ದರ ದುಬಾರಿಯಾಗಲಿದೆ. ಔಷಧಗಳ ಬೆಲೆ ಇಳಿಕೆಯಾಗಲಿದ್ದು, ಹೊಸ ತೆರಿಗೆ ಪದ್ಧತಿ ಜಾರಿಯಾಗಲಿದೆ.