ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಪರಿಷ್ಕರಣೆ ➤ 92 ರೂಪಾಯಿ ಇಳಿಕೆ – News Kadaba

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಪರಿಷ್ಕರಣೆ ➤ 92 ರೂಪಾಯಿ ಇಳಿಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.01. ಕೇಂದ್ರ ಸರ್ಕಾರ ಏ.01 ರಿಂದ ವಾಣಿಜ್ಯ ಬಳಕೆಯ LPG ಗ್ಯಾಸ್ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಿದ್ದು, 92 ರೂಪಾಯಿ ಇಳಿಕೆ ಮಾಡಿದೆ ಎನ್ನಲಾಗಿದೆ.


ಏಪ್ರಿಲ್ 1 ನೂತನ ಆರ್ಥಿಕ ವರ್ಷದ ಆರಂಭವಾಗಿದ್ದು, ಇಂದಿನಿಂದ ಬೇರೆ ಬೇರೆ ಹೊಸ ನಿಯಮಗಳು ಜಾರಿಯಾಗಿದ್ದು, ಕಾರುಗಳ ದರ ದುಬಾರಿಯಾಗಲಿದೆ. ಔಷಧಗಳ ಬೆಲೆ ಇಳಿಕೆಯಾಗಲಿದ್ದು, ಹೊಸ ತೆರಿಗೆ ಪದ್ಧತಿ ಜಾರಿಯಾಗಲಿದೆ.

Scroll to Top