4.50 ಕೋಟಿ ರೂ. ಮೌಲ್ಯದ ಸೀರೆ, 1.40 ಕೋಟಿ ರೂ. ಹಣ, 56 ಲೀ. ಬಿಯರ್ ವಶ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಏ.01. ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ, ಶಿವಮೊಗ್ಗದ ಹಲವು ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ಮಾಡಿ ಅಕ್ರಮವಾಗಿ ಸಂಗ್ರಹಿಸಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್​ಗಳಲ್ಲಿ ಪರಿಶೀಲನೆ ಮುಂದುವರಿದಿದ್ದು, ದೊಡ್ಡಪೇಟೆ ಪೊಲೀಸರು 4.50 ಕೋಟಿ ರೂ. ಮೌಲ್ಯದ ಸೀರೆಯನ್ನು ವಶಕ್ಕೆ ಪಡೆದಿದ್ದಾರೆ. ಸೂಕ್ತ ದಾಖಲೆಯಿಲ್ಲದೇ, ಅನಧಿಕೃತವಾಗಿ ಸಂಗ್ರಹಿಸಿದ್ದ ಹಿನ್ನಲೆ ವಶಪಡಿಸಿಕೊಂಡಿದ್ದಾರೆ.

 

error: Content is protected !!
Scroll to Top