ಪತ್ರಕರ್ತನ ಮೇಲೆ ದಾಳಿ ಪ್ರಕರಣ..!     ➤ ಇಬ್ಬರು​ ಉಗ್ರರ ಬಂಧನ

(ನ್ಯೂಸ್ ಕಡಬ)newskadaba.com ಶ್ರೀನಗರ, ಏ.01. ಪತ್ರಕರ್ತ ವಸೀಮ್​​ ಅಹ್ಮದ್​ ವಾನಿ(27) ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ದ ರೆಸಿಸ್ಟೆಂಟ್​​​ ಫ್ರಂಟ್​ ಸಂಘಟನೆಗೆ(TRF) ಸೇರಿದ್ದ ಇಬ್ಬರು ಹೈಬ್ರಿಡ್​ ಉಗ್ರರನ್ನು ಜಮ್ಮು-ಕಾಶ್ಮೀರದ ಶೋಫಿಯಾನ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ(SIT)ಅನ್ನು ರಚಿಸಲಾಗಿತ್ತು. ತಾಂತ್ರಿಕ ಸಾಕ್ಷಿಗಳ ಆಧಾರದ ಮೇಲೆ ಹಲವು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ತನಿಖಾ ದಳದ ಸದಸ್ಯರೊಬ್ಬರು ತಿಳಿಸಿದ್ದಾರೆ.

 

error: Content is protected !!
Scroll to Top