ಪಡಿತರ ವಿತರಣೆ ವೇಳೆ ತಳ್ಳಾಟ,ನೂಕಾಟ   ➤ಕಾಲ್ತುಳಿತದಿಂದ 11  ಮಂದಿ ಮೃತ್ಯು…!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.01 ಪಾಕಿಸ್ಥಾನದ ಬಂದರು ನಗರಿ ಕರಾಚಿಯಲ್ಲಿ ರಮ್ಜಾನ್‌ ಆಹಾರ ವಿತರಣ ಕೇಂದ್ರದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ಮಹಿಳೆಯರು ಮತ್ತು ಮಕ್ಕಳು ಸಹಿತ 11 ಮಂದಿ ಬಲಿಯಾಗಿದ್ದಾರೆ.

ಆಹಾರ ವಿತರಣೆ ನಡೆಯುತ್ತಿದ್ದ ಪ್ರದೇಶದಲ್ಲಿ ವಿದ್ಯುತ್‌ಪ್ರವಾಹವಿದ್ದ ತಂತಿಯೊಂದು ಬಿದ್ದಿತ್ತು.ಕೆಲವರು ಗೊತ್ತಿಲ್ಲದೇ ಅದರ ಮೇಲೆ ಕಾಲಿಟ್ಟಿದ್ದಾರೆ.ಅದು ಶಾಕ್‌ ಹೊಡೆದಾಗ ಭಯದಿಂದ ಒಬ್ಬರನ್ನೊಬ್ಬರು ನೂಕಿ ಮುಂದೆ ಓಡಲು ಆರಂಭಿಸಿದ್ದಾರೆ. ಈ ವೇಳೆ ಉಂಟಾದ ತಳ್ಳಾಟದಿಂದ ಈ ದುರಂತ ಸಂಭವಿಸಿದೆ.

Also Read  ವಾರಸುದಾರರಿಲ್ಲದ ನಾಲ್ಕು ಶವಗಳ ಅಂತ್ಯಸಂಸ್ಕಾರ

 

 

 

 

 

 

 

 

 

error: Content is protected !!
Scroll to Top