ದುಬೈಗೆ ತೆರಳುತ್ತಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ  ➤ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಏ.01. ದುಬೈಗೆ ತೆರಳುತ್ತಿದ್ದ ವಿಮಾನಕ್ಕೆ ಹಕ್ಕಿಗಳು ಢಿಕ್ಕಿಯಾದ ಕಾರಣ ಸದ್ಯ ದಿಲ್ಲಿ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ವರದಿಯಾಗಿದೆ.

ಅಪಘಾತ ಸಂಭವಿಸುವ ಅಪಾಯವಿರುವ ಕಾರಣ ವಿಮಾನವು ಏರೋಡ್ರೋಮ್ ನ್ನು ಸಮೀಪಿಸಿದಾಗ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಸಲು ಮತ್ತು ತಂತ್ರಜ್ಞರು ಕ್ಲಿಯರೆನ್ಸ್ ಮಾಡುವ ಮೊದಲು ವಿಮಾನದಲ್ಲಿ ಯಾವುದೇ ತಾಂತ್ರಿಕ ದೋಷವಿದೆಯೇ ಎಂದು ಪರಿಶೀಲಿಸಲಿದ್ದಾರೆ.

Also Read  ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು

 

error: Content is protected !!
Scroll to Top