ಮದ್ರಸಾ ವಿದ್ಯಾರ್ಥಿಗಳಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ.!!     ➤ಶಿಕ್ಷಕನಿಗೆ 53ವರ್ಷ ಕಠಿಣ ಜೈಲು ಶಿಕ್ಷೆ

(ನ್ಯೂಸ್ ಕಡಬ)Newskadaba.com ಕಾಸರಗೋಡು,ಏ.01 ಇಬ್ಬರು ಮದ್ರಸಾ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಮದ್ರಾಸ ಅಧ್ಯಾಪಕನಿಗೆ 53 ವರ್ಷ ಕಠಿಣ ಸಜೆ ಮತ್ತು 3.25 ಲಕ್ಷದಂಡ ನ್ಯಾಯಾಲಯ ವಿಧಿಸಿದೆ.

ವಿಟ್ಲ ಮೂಲದ ಅಬ್ದುಲ್ ಹನೀಫ್ ಮದನಿ(44)ಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಈ ಶಿಕ್ಷೆಯನ್ನು ವಿಧಿಸಿದೆ.

 

 

 

 

 

 

 

 

 

 

error: Content is protected !!
Scroll to Top