ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ‘ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ’ ➤ಆರೋಪಿ ಬಂಧನ – News Kadaba

ಮಂಗಳೂರು: ‘ಮೆಡಿಕಲ್‌ ಸೀಟು ಕೊಡಿಸುವುದಾಗಿ ವಂಚನೆ’ ➤ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.03. ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್‌ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲ್ಲಿ ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ. ಬೀದರ್‌ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್ ಹಾಗೂ ಮತ್ತಿತರರು ಸೇರಿ ಮೋಸ ಮಾಡಿದ್ದಾಗಿ ಉಳ್ಳಾಲ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ.

Scroll to Top