(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.03. ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ಹಣ ವರ್ಗಾವಣೆ ಮಾಡಿ ನಿಲ್ಲಿಸಿದ್ದ ವಾಹನವನ್ನು ಕದ್ದು ಪರಾರಿಯಾದ ಬೆಳ್ತಂಗಡಿಯಲ್ಲಿ ನಡೆದಿದೆ.
ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆ ಎಂಬಲ್ಲಿ ಮನೆ ಯಜಮಾನ ಜುವಾಮ್ ಗೋವಿಯಸ್ (64) ಅವರಿಗೆ ಹಲ್ಲೆ ನಡೆಸಿದ ಪರಿಚಿತರಾದ ರಿಯಾಜ್ ಮತ್ತು ಫೈಝಲ್ ಹಣ ಎಗರಿಸಿದ ಆರೋಪಿಗಳು ಎಂದು ತಿಳಿದುಬಂದಿದೆ.