ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ 250ಕ್ಕೂ ಅಧಿಕ ಪೊಲೀಸರ ಭೇಟಿ ➤ ಕೈದಿಗಳ ಬಗ್ಗೆ ತಪಾಸಣೆ..! – News Kadaba

ಮಂಗಳೂರು: ಜಿಲ್ಲಾ ಕಾರಾಗೃಹಕ್ಕೆ 250ಕ್ಕೂ ಅಧಿಕ ಪೊಲೀಸರ ಭೇಟಿ ➤ ಕೈದಿಗಳ ಬಗ್ಗೆ ತಪಾಸಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಏ.03. ಕೋಡಿಯಾಲ್ ಬೈಲ್‌ ನಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ಬೇಟಿ ನೀಡಿ ದಿಢೀರ್ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸುಮಾರು 250ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ಜೈಲಿನಲ್ಲಿ ಕೈದಿಗಳ ತಪಾಸಣೆ ನಡೆಸಿದ್ದಾರೆ.

ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ನೇತೃತ್ವದಲ್ಲಿ, ಡಿಸಿಪಿ ಅಂಶುಕುಮಾರ್ ಸಹಿತ ಹಿರಿಯ ಅಧಿಕಾರಿಗಳು ತಪಾಸಣೆ ಮಾಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಜೈಲಿನಲ್ಲಿ ಕೈದಿಗಳ ಚಲನವಲನ ಹಾಗೂ ಕೈದಿಗಳ ಬಗ್ಗೆ ತಪಾಸಣೆ ನಡೆಸಿದ್ದಾರೆ.

 

Scroll to Top