ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ➤ ಮೂವರು ಮೃತ್ಯು ಹಲವರು ಗಂಭೀರ..! – News Kadaba

ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕರಿಗೆ ಬೆಂಕಿ ➤ ಮೂವರು ಮೃತ್ಯು ಹಲವರು ಗಂಭೀರ..!

(ನ್ಯೂಸ್ ಕಡಬ)newskadaba.com ಕೇರಳ, ಏ.03. ಚಲಿಸುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಅಪರಿಚಿತ ವ್ಯಕ್ತಿಯೋರ್ವ ಸಹ ಪ್ರಯಾಣಿಕರಿಗೆ ಬೆಂಕಿ ಹಚ್ಚಿರುವ ಘಟನೆ ಕೇರಳದ ರೈಲು ನಿಲ್ದಾಣದ ಬಳಿ ನಡೆದಿದೆ.

ತಡರಾತ್ರಿ ಕೇರಳದ ಕಣ್ಣೂರಿಗೆ ಹೊರಟಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ಎರಡು ವರ್ಷದ ಮಗು ಸೇರಿದಂತೆ ಮೂವರು ಪ್ರಯಾಣಿಕರು ರೈಲ್ವೆ ಹಳಿಯಲ್ಲಿ ಮೃತಪಟ್ಟಿದ್ದು, ಎಂಟು ಮಂದಿಗೆ ಸುಟ್ಟ ಗಾಯಗಳಾಗಿವೆ.

 

Scroll to Top