ನೀತಿ ಸಂಹಿತೆ ಉಲ್ಲಂಘನೆ ➤ ಐವರ ವಿರುದ್ದ FIR..!

(ನ್ಯೂಸ್ ಕಡಬ)newskadaba.com ಕನಕಗಿರಿ, ಏ.03. ಮಾದರಿ‌ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಸೇರಿದಂತೆ ಐದು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.


ಚುನಾವಣಾ ಮಾದರಿ ನೀತಿ‌ಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಸಾರ್ವಜನಿಕರ ಬಳಕೆಗೆ ನೀಡಲಾಗಿದ್ದ ಆಂಬುಲೆನ್ಸ್‌ ಅನ್ನು ಅಧಿಕಾರಿಗಳು ಕನಕಗಿರಿಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ವಶಪಡಿಸಿಕೊಂಡಿದ್ದರು ಎನ್ನಲಾಗಿದೆ.

Also Read  ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು..!!

error: Content is protected !!
Scroll to Top