ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ➤ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಏ. 04. ವಿಧಾನಸಭೆ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಪ್ರತ್ಯೇಕ ದೂರು ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.


ಸಾಮಾಜಿಕ ಕಾರ್ಯಕರ್ತ ಶೇಖರ ಲಾಯಿಲ ಬೆಳ್ತಂಗಡಿ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದು, ದೂರಿನಲ್ಲಿ ನೀತಿಸಂಹಿತೆ ಉಲ್ಲಂಘನೆ ಮಾಡಲಾಗಿದೆ ‌ಎಂದು ಆರೋಪಿಸಲಾಗಿದೆ.

Scroll to Top