ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅವಧಿಗೂ ಮುನ್ನವೇ ಉತ್ತರ ಪತ್ರಿಕೆ ಕಿತ್ತುಕೊಂಡ ಮೇಲ್ವಿಚಾರಕ  ➤ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ ವಿದ್ಯಾರ್ಥಿನಿ.!! – News Kadaba

ಅವಧಿಗೂ ಮುನ್ನವೇ ಉತ್ತರ ಪತ್ರಿಕೆ ಕಿತ್ತುಕೊಂಡ ಮೇಲ್ವಿಚಾರಕ  ➤ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿದ ವಿದ್ಯಾರ್ಥಿನಿ.!!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಏ. 04. ವಿದ್ಯಾರ್ಥಿನಿಯೋರ್ವಳು ಗಣಿತ ಪರೀಕ್ಷೆ ಬರೆಯುತ್ತಿದ್ದಾಗ ಕೊಠಡಿಯ ಮೇಲ್ವಿಚಾರಕರೊಬ್ಬರು ನಿಗದಿತ ಅವಧಿಗೂ ಮುನ್ನವೇ ಉತ್ತರ ಪತ್ರಿಕೆ ಪಡೆದುಕೊಂಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಪರೀಕ್ಷೆ ಬರೆಯಲು 1.45 ರ ವರೆಗೆ ಸಮಯ ನಿಗದಿಯಾಗಿತ್ತು. ಆದರೆ ಕೊಠಡಿ ಸಂಖ್ಯೆ 13ರ ಮೇಲ್ವಿಚಾರಕರು ಎಲ್ಲ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು 1.30ಕ್ಕೆ ಕಸಿದುಕೊಂಡಿದ್ದಾರೆ ಎಂದು ಖಾಸಗಿ ಪ್ರೌಢಶಾಲೆ ವಿದ್ಯಾರ್ಥಿನಿಯೊಬ್ಬರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

 

 

 

Scroll to Top