ಏ. 8ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮ ➤ ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಏಪ್ರಿಲ್ 8 ರಂದು ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಪಟ್ಟಿಪಕ್ಷದ ಮೊದಲ ಪಟ್ಟಿಯ ಬಗ್ಗೆ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಜಿಲ್ಲಾವಾರು ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಗಿದ್ದು ನಾಳೆ ಮತ್ತು ನಾಡಿದ್ದು ರಾಜ್ಯಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದೆ. ಬಳಿಕ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಬಹುತೇಕವಾಗಿ ಏಪ್ರಿಲ್ 8 ರಂದು ಸಂಸದೀಯ ಮಂಡಳಿಯಲ್ಲಿ ಪಟ್ಟಿ ಅಂತಿಮಗೊಳ್ಳಲಿದೆ ಎಂದು ಹೇಳಿದ್ದಾರೆ.

Also Read  ಬೆಳ್ತಂಗಡಿ: ಅಕ್ರಮ ಮರ ಸಾಗಾಟ ➤ ಲಾರಿ‌ ಚಾಲಕ ಅರೆಸ್ಟ್

 

error: Content is protected !!
Scroll to Top