ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇನ್ನೂ 2 ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆ ಮುನ್ಸೂಚನೆ.!! – News Kadaba

ಇನ್ನೂ 2 ದಿನ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ➤ ಹವಾಮಾನ ಇಲಾಖೆ ಮುನ್ಸೂಚನೆ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 04. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ 48 ಗಂಟೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿ ಹಗುರದಿಂದ ಸಾಧಾರಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Scroll to Top