ಮಂಗಳೂರು: ಹಳಿಗೆ ಬಿದ್ದ ಮರ, ಕೆಂಪು ವಸ್ತ್ರ ಹಿಡಿದು ರೈಲು ಅವಘಡ ತಪ್ಪಿಸಿದ ಮಹಿಳೆ !

(ನ್ಯೂಸ್ ಕಡಬ)newskadaba.com ಮಂಗಳೂರು, ಏ.04. ಕೈಯಲ್ಲಿ ಪ್ರದರ್ಶಿಸಿ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿರುವ ಘಟನೆ ಪಡೀಲ್‌ -ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರದಲ್ಲಿ ನಡೆದಿದೆ. ರೈಲು ಹಳಿ ಮೇಲೆ ಮರ ಬಿದ್ದದ್ದನ್ನು ಗಮನಿಸಿದ ಮಹಿಳೆಯೊಬ್ಬರು ಕೆಂಪುಬಟ್ಟೆ ಚಂದ್ರಾವತಿ(70) ಅವರು ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿ ಹಲವಾರು ಪ್ರಯಾಣಿಕರ ಪ್ರಾಣವನ್ನು ಉಳಿಸಿದ ಮಹಿಳೆ ಎನ್ನಲಾಗಿದೆ.

ಸುಮಾರು 2.10ರ ಸುಮಾರಿಗೆ ರೈಲು ಹಳಿಗೆ ಮರ ಬಿದ್ದಿದ್ದು, ಅದೇ ಸಮಯಕ್ಕೆ ಮಂಗಳೂರಿನಿಂದ ಮುಂಬಯಿಗೆ ಮತ್ಸ್ಯಗಂಧ ರೈಲು ಸಂಚರಿಸುವುದರಲ್ಲಿತ್ತು.

Also Read  7ನೇ ವೇತನ ಆಯೋಗ ಜಾರಿ..! ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಶುರುವಾಯ್ತು ಆರ್ಥಿಕ ಸಂಕಷ್ಟ..!

 

error: Content is protected !!
Scroll to Top