* ‘ಗೇಟ್‌ವೇ ಆಫ್ ಇ ‘ಗೇಟ್‌ವೇ ಆಫ್ ಇಂಡಿಯಾ’ದಲ್ಲಿ ಕೆಲವು ಬಿರುಕು ಕಂಡುಬಂದಿವೆ     ➤ ಕೇಂದ್ರ ಸರ್ಕಾರ ಮಾಹಿತಿ..!

(ನ್ಯೂಸ್ ಕಡಬ)Newskadaba.com ಮುಂಬೈ,ಏ.04 ಭಾರತದ ಹೆಬ್ಬಾಗಿಲು ಎಂಬ ಖ್ಯಾತಿ ಪಡೆದಿರುವ ವಾಣಿಜ್ಯ ನಗರಿ ಮುಂಬೈನ ಗೇಟ್ವೇ ಆಫ್ ಇಂಡಿಯಾದ ಮೇಲ್ಮೈಯಲ್ಲಿ ಕೆಲವು ಬಿರುಕುಗಳು ಕಂಡುಬಂದಿವೆ. ಒಟ್ಟಾರೆ ಕಟ್ಟಡ ಉತ್ತಮ ಸ್ಥಿತಿಯಲ್ಲಿರುವುದು ಕಂಡುಬಂದಿದೆ ಎಂದು ಸಂಸತ್ತಿಗೆ ಮಾಹಿತಿ ನೀಡಲಾಯಿತು. ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ ಲಿಖಿತ ಪ್ರತಿಕ್ರಿಯೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಮುಂಬೈನ “ಗೇಟ್ವೇ ಆಫ್ ಇಂಡಿಯಾ, ಕೇಂದ್ರೀಯ-ರಕ್ಷಿತ ಸ್ಮಾರಕವಲ್ಲ. ಇದು ಮಹಾರಾಷ್ಟ್ರ ಸರ್ಕಾರದ ಪುರಾತತ್ವ ಮತ್ತು ವಸ್ತುಸಂಗ್ರಹಾಲಯಗಳ ಇಲಾಖೆಯ ರಕ್ಷಣೆಯಲ್ಲಿದೆ. ಪರಿಶೀಲನೆಯ ಸಮಯದಲ್ಲಿ ಮೇಲ್ಮೈಯಲ್ಲಿ ಕೆಲವು ಬಿರುಕುಗಳು ಕಂಡುಬಂದಿವೆ.

Also Read  KSRTC ಬಸ್ಸಿಗೆ ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ‌ ➤ ಚಾಲಕ ಪ್ರಾಣಾಪಾಯದಿಂದ ಪಾರು

 

error: Content is protected !!
Scroll to Top