ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ ಗ್ರೂಪ್​ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ  

(ನ್ಯೂಸ್ ಕಡಬ)Newskadaba.com ನವದೆಹಲಿ,ಏ.04 ಸ್ಟಾಫ್​ ಸೆಲೆಕ್ಷನ್​ ಕಮಿಷನ್​ನಿಂದ ಗ್ರೂಪ್​ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯ ಸೇರಿದಂತೆ ಇನ್ನಿತರ ಇಲಾಖೆಗಳಲ್ಲಿ ಅಭ್ಯರ್ಥಿಗಳ ನೇಮಕಾತಿ ನಡೆಸುವ ಸ್ಟಾಫ್​ ಸೆಲೆಕ್ಷನ್​ ಕಮಿಷನ್​ ಬೃಹತ್​ ನೇಮಕಾತಿಗೆ ಮುಂದಾಗಿದೆ.

ಸ್ಟಾಫ್​ ಸೆಲೆಕ್ಷನ್​ ಕಮಿಷನ್​ ಕಂಬೈನ್ಡ್​​ ಗ್ರಾಜುಯೇಟ್​ ಲೆವೆಲ್​ ಎಕ್ಸಾಮಿನೇಷನ್​ನ ಅಡಿ 7500 ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್​ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Also Read  ಶಂಕಿತ ಉಗ್ರರಿಂದ ರಾಕೆಟ್ ದಾಳಿ 2 ಕಟ್ಟಡಗಳಿಗೆ ಹಾನಿ

 

 

error: Content is protected !!
Scroll to Top