ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಜಾನುವಾರು ವ್ಯಾಪಾರಿಯನ್ನು ಹತ್ಯೆ ಗೈದ ಪುನೀತ್ ಕೆರೆಹಳ್ಳಿ..!!     ➤ ಪೋಲೀಸರಿಂದ ಆರೋಪಿಯ ಹುಡುಕಾಟ – News Kadaba

ಜಾನುವಾರು ವ್ಯಾಪಾರಿಯನ್ನು ಹತ್ಯೆ ಗೈದ ಪುನೀತ್ ಕೆರೆಹಳ್ಳಿ..!!     ➤ ಪೋಲೀಸರಿಂದ ಆರೋಪಿಯ ಹುಡುಕಾಟ

(ನ್ಯೂಸ್ ಕಡಬ)Newskadaba.com ಕನಕಪುರದ,ಏ.04 ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಜಾನುವಾರು ಸಾಗಟ ವಾಹನದ ಸಹಾಯಕ ಚಾಲಕ ಇದ್ರೀಸ್ ಪಾಷಾ (39) ಎಂಬಾತನನ್ನು ಹತ್ಯೆಗೈದ ಆರೋಪ ಹೊತ್ತಿರುವ ಬಲಪಂಥೀಯ ಕಾರ್ಯಕರ್ತ ಪುನಿತ್ ಕೆರೆಹಳ್ಳಿ ಬಂಧಿಸಲು ರಾಮನಗರ ಜಿಲ್ಲಾ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿದ್ದಾರೆ.

ಈ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಕೇಂದ್ರ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಬಿ.ಆರ್. ರವಿಕಾಂತೇಗೌಡ, ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಫೋರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ತಂಡ ಮರಣೋತ್ತರ ಪರೀಕ್ಷೆಯನ್ನು ನಡೆಸಿದೆ ಮತ್ತು (ಪಾಶಾ) ಸಾವಿಗೆ ನಿಖರವಾದ ಕಾರಣ ತಿಳಿಯಲು ವರದಿಗಾಗಿ ಕಾಯುತ್ತಿದ್ದೇವೆ. ಮರಣೋತ್ತರ ಪರೀಕ್ಷೆಯ ವರದಿಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬರಲಿದೆ ಎಂದರು.

Scroll to Top