ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಇನ್ಮುಂದೆ ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ➤ ಸಚಿವ ನಿತಿನ್ ಗಡ್ಕರಿ – News Kadaba

ಇನ್ಮುಂದೆ ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ➤ ಸಚಿವ ನಿತಿನ್ ಗಡ್ಕರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.04. ಕಾರಿನ ಸೀಟ್ ಬೆಲ್ಟ್ ಗಳ ಮಹತ್ವವನ್ನು ಎತ್ತಿ ತೋರಿಸಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರ ವಿಡಿಯೋವನ್ನು ಹಂಚಿಕೊಂಡ ಕೇಂದ್ರ ಸಚಿವರು, ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗುವುದು ಎಂದು ಹೇಳಿದ್ದಾರೆ. “ಕಾರಿನಲ್ಲಿ ಕುಳಿತುಕೊಳ್ಳುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದನ್ನು ಈಗ ಕಡ್ಡಾಯಗೊಳಿಸಲಾಗುವುದು” ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ್ದಾರೆ.

 

Scroll to Top