ಮಂಗಳೂರು: ವಿವಿಧ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ➤ ನಾಲ್ವರ ಬಂಧನ, ಸೊತ್ತು ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಪು, ಏ.05. ರಾಷ್ಟ್ರೀಯ ಹೆದ್ದಾರಿ 66ರ ಉಳಿಯಾರಗೋಳಿ ಕೋತಲ ಕಟ್ಟೆಯಲ್ಲಿ ಕಾರಿಗೆ ಲಾರಿ ಢಿಕ್ಕಿ ಹೊಡೆದು ಕಾರು ಜಖಂಗೊಂಡ ಘಟನೆ ನಡೆದಿದೆ.


ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಲಾರಿ ಢಿಕ್ಕಿ ಹೊಡೆದಿದ್ದು ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರು ಡಿವೈಡರ್ ಮೇಲೇರಿ, ಉಡುಪಿ – ಮಂಗಳೂರು ರಸ್ತೆಗೆ ಅಡ್ಡಲಾಗಿ ನಿಂತು ಬಿಟ್ಟಿದೆ.


ಎದುರಿನಿಂದ ಯಾವುದೇ ವಾಹನಗಳು ಬಾರದೇ ಇದ್ದುದರಿಂದ ಕಾರು ಚಾಲಕ ಪವಾಢ ಸಧೃಢ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಮಲಯಾಳಂನ ಖ್ಯಾತ ನಿರ್ದೇಶಕ ನರನಿಪುಳ ಶಾನವಾಸ್‌ ಹೃದಯಾಘಾತದಿಂದ ನಿಧನ

error: Content is protected !!
Scroll to Top