ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಬಂಟ್ವಾಳ: ಹೆಚ್ಚುವರಿ ತಪಾಸಣಾ ಕೇಂದ್ರ ➤ ಪರಿಶೀಲನೆ ಇನ್ನಷ್ಟು ಬಿಗಿ – News Kadaba

ಬಂಟ್ವಾಳ: ಹೆಚ್ಚುವರಿ ತಪಾಸಣಾ ಕೇಂದ್ರ ➤ ಪರಿಶೀಲನೆ ಇನ್ನಷ್ಟು ಬಿಗಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.05. ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೋಸ್ಟ್ ಹೊರತಾಗಿ ಬಿಟ್ಟಿರುವ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಮುಂದಿನ ಎರಡು ದಿನದಲ್ಲಿ ಪ್ಯಾರಾ ಮಿಲಿಟರಿಯನ್ನು ಕರೆಸಿಕೊಳ್ಳಲಾಗುತ್ತಿದ್ದು, ಅವರಿಂದಲೂ ತಪಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪಶ್ಚಿಮ ವಲಯ ಐ.ಜಿ. ಡಾ. ಚಂದ್ರಗುಪ್ತ ಹೇಳಿದರು ಎನ್ನಲಾಗಿದೆ.

 

Scroll to Top