ಅಕ್ರಮ ಆಸ್ತಿ ಪ್ರಕರಣದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಸಂಕಷ್ಟ ➤ ಅರ್ಜಿ ವಜಾಗೊಳಿಸಿದ ಹೈಕೋರ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.05. ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಒಂದೇ ವಿಷಯದ ಕುರಿತು ಅನೇಕ ಎಫ್‌ಐಆರ್‌ಗಳ ರೇಣುಕಾಚಾರ್ಯ ಅವರ ವಾದವನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ಅರ್ಜಿಯನ್ನು ವಜಾಗೊಳಿಸಿದರು.

Also Read  ಕಡಬ: ನಾಳೆ (ಜ. 26) ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ

 

error: Content is protected !!
Scroll to Top