ಎಚ್ಚರ!! ಎಚ್ಚರ!! ಆಟೋ ಚಾಲಕರೇ     ➤ರಾಜಕೀಯ ಪಕ್ಷಗಳ ಫೋಟೋ ಆಟೋ ಮೇಲೆ ಹಾಕಿದ್ರೆ ಕೇಸ್..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05  ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದ್ದು, ಆಟೋಗಳ ಮೇಲಿನ ರಾಜಕೀಯ ಸ್ಟಿಕ್ಕರ್, ಬ್ಯಾನರ್ ಗಳನ್ನು ನಿಷೇಧ ಮಾಡಲಾಗಿದೆ.

ಈ ಕುರಿತು ಮಾತನಾಡಿರುವ ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಹಾಲಸ್ವಾಮಿ, ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಆಟೋಗಳ ಮೇಲೆ ರಾಜಕೀಯ ಪ್ರಚಾರ ಮಾಡಬಾರದು.ಇದುವರೆಗೂ 450 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ದಂಡ ವಸೂಲಿ ಸಹ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

 

Also Read  ಗಂಗೊಳ್ಳಿ : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂ. ಹಾನಿ

 

 

 

 

 

 

 

error: Content is protected !!
Scroll to Top